ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ

ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78 ನೇ ಜಯoತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಕಡಬ ತಾಲೂಕಿನ , ಅಲಂಕಾರು ವಲಯದಲ್ಲಿ ನೆರವೇರಿತು . ಈ ಸಭೆಯ ಸಾನ್ನಿಧ್ಯ ವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಪುತ್ತೂರು ಶಾಸಕರಾದ ಸಂಜೀವ ಮಠಂದೂರು , ಒಕ್ಕಲಿಗಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಹಾಗೂ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರಾದ ನಾಗೇಶ್ ಕೆಡೆಂಜಿ , ಕಡಬ ತಾಲೂಕು ಅಧ್ಯಕ್ಷರಾದ ಸುರೇಶ್ ಬೈಲು , ಪ್ರವೀಣ್ ಕುಟ್ಯಾನ, ಕಿರಣ್ ಬುಡ್ಲೆಗುತ್ತು ವಲಯದ ಪದಾಧಿಕಾರಿಗಳು ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top