ಪುತ್ತೂರು: 5 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಕದಿಕೆ ಚಾವಡಿಯ ಪಾಕಶಾಲೆಯಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು.
ಶಕ್ತಿ ಕೇಂದ್ರದ ಅಧ್ಯಕ್ಷರು ಜಗನಾಥ್ ರೈ ಕೊರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಭಟ್, ದೇವಪ್ಪ ನಾಯ್ಕ್, ಪ್ರಕಾಶ್ ರೈ, ಬೈಲಾಡಿ ಧನ್ಯರಾಜ್ ಗೌಡ , ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು, PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ ಇರ್ದೆ, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.