ಪುತ್ತೂರು: ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆಯ ಪೂರ್ವಭಾವಿಯಾಗಿ ಜ. 13ರಂದು ಬೆಳಿಗ್ಗೆ 11.45ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆ ನಡೆಯಲಿದೆ.
ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆ ಪ್ರಕಟಣೆ ತಿಳಿಸಿದೆ.
ಜ. 13ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ
