ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀ ಅವರ 78ನೇ ಜಯಂತ್ಯೋತ್ಸವ ಪೂರ್ವಭಾವಿಯಾಗಿ ಜ. 16ರಂದು ಸಮಿತಿ ಕಾರ್ಯಾಲಯದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಿದ್ಧತಾ ಸಭೆ ನಡೆಯಿತು.

ಶಾಸಕ ಸಂಜೀವ ಮಠಂದೂರು, ಬೆಳ್ಳಾರೆ ಜ್ಞಾನಗಂಗಾ ವಿದ್ಯಾಸಂಸ್ಥೆ ಸಂಚಾಲಕ ಎಂ.ಪಿ. ಉಮೇಶ್, ಸಾಜ ರಾಧಾಕೃಷ್ಣ ಆಳ್ವ, ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸಂಸ್ಮರಣಾ ಸಮಿತಿಯ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ ಮೊದಲಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top