ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಚುಂಚಾದ್ರಿ ಮಹಿಳಾ ಸಮಾವೇಶ ನಡೆಯಿತು.



ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ಚನ ನೀಡಿದರು.
ಇದೇ ಸಂದರ್ಭ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಯರನ್ನು ಸನ್ಮಾನಿಸಿದರು.