ಪುತ್ತೂರು : ಪುತ್ತೂರು ರೋಟರಿ ಕ್ಲಬ್ ವತಿಯಿಂದ ಫೆ.4 ಶನಿವಾರ ಆಯೋಜಿಸಲಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರೊಂದಿಗಿನ ಮುಖಾಮುಖಿ ಕಾರ್ಯಕ್ರಮ ರೋಟರಿ ಜನತಾ ಅದಾಲತ್ ಕಾರ್ಯಕ್ರಮವನ್ನು ಫೆ.6 ಕ್ಕೆ ಮುಂದೂಡಲಾಗಿದೆ.
ಕಾರ್ಯಕ್ರಮ ನಿಗದಿಯಾದಂತೆ ಜೈನಭವನದಲ್ಲಿ ಸಂಜೆ ನಡೆಯಲಿದೆ ಎಂದು ರೋಟರಿ ಪ್ರಕಟಣೆ ತಿಳಿಸಿದೆ.