ಕೋಡಿಂಬಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಉಪ್ಪಿನಂಗಡಿ : ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು.





























ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನ ಜಯಾನಂದ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಜಯಾನಂದ ಕೆ, ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ವಿಶ್ವನಾಥ್, ಬೂತ್ ಅಧ್ಯಕ್ಷರಾದ ಪ್ರದೀಪಕುಮಾರ್ ಶೆಟ್ಟಿ ಪನಿಪಾಲ್,

 
 

ಭರತ್ ನಿಡ್ಯಾ, ಎಸ್‍ಡಿಎಂಸಿ ಅಧ್ಯಕ್ಷ ಶೇಖರ್ ಪೂಜಾರಿ ಜೇಡರಪಾಲ್, ಉಪಾಧ್ಯಕ್ಷ ಸುರೇಶ ಬರಮೇಲ್, ಡಾ ಶಿವಪ್ರಕಾಶ್ ಮೋನಡ್ಕ, ರಾಜು ಎಮ್, ರೇವತಿ ವೀರಪ್ಪ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಸುಲೋಚನಾ, ಮೋಹನ ಪಕ್ಕಳ, ವಿಷ್ಣು ಪ್ರಭು, ಚೆನ್ನನ್ನ ಗೌಡ, ವೀರಪ್ಪ ಪೂಜಾರಿ ಡೆಕ್ಕಾಜೆ ಮುಂತಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top