ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪುರುಷರ ಮುಕ್ತ ಹಾಗೂ ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟ ಫೆ.೧೨ ಆದಿತ್ಯವಾರ ನಡೆಯಲಿದೆ.

ಬಲ್ನಾಡು ಉಜ್ರುಪಾದೆ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ ಬೆಳಿಗ್ಗೆ 9 ರಿಂದ ಆರಂಭಗೊಳ್ಳಲಿದೆ. ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.