ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ,, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ,, ರಾಧಾಕೃಷ್ಣ ಬೋರ್ಕರ್, ರಾಜೇಶ್ ಬನ್ನೂರು, ಚಂದ್ರಶೇಖರ ರಾವ್ ಬಪ್ಪಳಿಗೆ, ಗೋಪಾಲಕೃಷ್ಣ ಹೇರಳೆ, ಪುರುಷೋತ್ತಮ ಮುಂಗ್ಲಿಮನೆ, ಗ್ಲಿ ಯುವರಾಜ್ ಪೆರಿಯತ್ತೋಡಿ, ನಿತೇಶ್ ಕುಮಾರ್ ಶಾಂತಿವನ ಮತ್ತಿತರರು ಉಪಸ್ಥಿತರಿದ್ದರು.