ಪುತ್ತೂರು ರೈಲ್ವೇ ಟ್ರ್ಯಾಕ್ ಬಳಿ ಕೊಳೆತ ಶವ ಪತ್ತೆBy TEAM News Puttur / February 12, 2023 ಪುತ್ತೂರು : ನಗರದ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಕೊಳೆತ ಶವ ಭಾನುವಾರ ಪತ್ತೆಯಾಗಿದೆ. ಇದು ಮಹಿಳೆತ ಮೃತದೇಹ ಆಗಿರಬಹು ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮೃತ ದೇಹವನ್ನು ನೋಡಿದವರು ತಿಳಿಸಿದ್ದಾರೆ. ಮೃತದೇಹ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram