ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರಶಾಂತ್ ಲಾವಣ್ಯ ಅವರ ಮಗಳಾದ ಮಾನ್ಯ ಎಂಬ 5 ವರ್ಷದ  ಮಗು ಅಂಗವೈಕಲ್ಯದಿಂದ ಬಳಲುತ್ತಿದ್ದು, ಕುಟುಂಬವು ಚಿಕಿತ್ಸೆಗಾಗಿ ಪರದಾಡುತ್ತಿದೆ.

ಇದನ್ನು ಮನಗಂಡು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ವತಿಯಿಂದ ನೊಂದವರ ಬಾಳಿಗೆ ನೆರವಿನ ಹಸ್ತವಾಗಿ 10111 ರೂಪಾಯಿ ಚೆಕ್ಕ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಗೌರವಾಧ್ಯಕ್ಷ ಉದಯ ಅರ್ಜುನಗೋಳಿ, ಅಧ್ಯಕ್ಷ ಡಿ. ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top