ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ

ಫೆ.14 (ಇಂದು) “ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 2181 ವಲಯರ 5ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ

ಪುತ್ತೂರು : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ 5 ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಫೆ.14 ಮಂಗಳವಾರ ಅಧಿಕೃತ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಕಾಶ್ ಕಾರಂತ್ ಅವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.































 
 

ಸಂಜೆ ಬಪ್ಪಳಿಗೆ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ನ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಎ.ಜಗಜ್ಜೀವನ್ ದಾಸ್ ರೈ, ವಲಯ ಸೇನಾನಿ ಹರ್ಷಕುಮಾರ್ ರೈ ಉಪಸ್ಥಿತರಿರುವರು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಕಾರ್ಯದರ್ಶಿ ಚಂದ್ರಹಾಸ ರೈ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top