ಮಾಸಾಶನದ ಪ್ರಥಮ ಕಂತು ವಿತರಣೆ

ಪುತ್ತೂರು : ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮಚ್ಚಿಮಲೆ ನಿವಾಸಿ ಅಕ್ಕಮ್ಮ ಅವರಿಗೆ ಮಾಶಾಸನದ ಪ್ರಥಮ ಕಂತನ್ನು ವಿತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಾಸಾಶನ ಪ್ರಥಮ ಕಂತು ರೂ. 750ನ್ನು ಒಕ್ಕೂಟ ಅಧ್ಯಕ್ಷ ಮಹಾಲಿಂಗ ನಾಯ್ಕ  ವಿತರಿಸಿದರು.

ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಹರೀಶ್ ಕುಲಾಲ್, ಸೇವಾಪ್ರತಿನಿಧಿ ಆಶಾಲತಾ, ದೀಪಿಕಾ, ಸುವಿಧಾ ಸಹಾಯಕಿ ಸ್ವಾತಿ, ನವದುರ್ಗ ಸಂಘದ ಸದಸ್ಯ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top