ನಾಳೆ (ಫೆ.19) : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ  ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ (ಕೆಂಡಸೇವೆ) ಫೆ.19 ಭಾನುವಾರ ನಡೆಯಲಿದೆ.

ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳ ನಡೆದ ಬಳಿಕ ಸಂಜೆ 7 ಗಂಟೆಗೆ ಶ್ರೀ ದೈವದ ಒತ್ತೆಕೋಲ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top