ಫೆ.26 : ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ಪುತ್ತೂರಿನ ಹೊರವಲಯದ ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ವತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.26 ಭಾನುವಾರ ಸಂಜೆ 6.30 ರಿಂದ ಸಾಲ್ಮರ ಕಟ್ಟೆ ವಠಾರದಲ್ಲಿ ನಡೆಯಲಿದೆ.

ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.

ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಬೇಕಾಗಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top