ಪುತ್ತೂರಿನ ಬೀರಮಲೆ ಬೆಟ್ಟಕ್ಕೆ ಬೆಂಕಿ : ಬೆಂಕಿ ನಂದಿಸುವಲ್ಲಿ ನಿರತರಾದ ಅಗ್ನಿಶಾಮಕ ದಳ

ಪುತ್ತೂರು : ಪುತ್ತೂರಿನ ಬೀರಮಲೆ ಬೆಟ್ಟಕ್ಕೆ ಬೆಂಕಿ ತಗುಲಿದ ಘಟನೆ ಬುಧವಾರ ಸಂಜೆ ನಡೆದಿದೆ.

ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮರಗಳು ಸುಟ್ಟು ಹೋಗಿದ್ದು, ಹೆಚ್ಚಿನ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಾಹಿತಿ ತಿಳಿದ ಪುತ್ತೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top