ಮಾ. 4: ಮೊಳಹಳ್ಳಿ ಶಿವರಾಯ ರಸ್ತೆಯ ರೈತ ಸೌಧದಲ್ಲಿ “ವಿ ವಾಕ್” ನೂತನ ಫೂಟ್ ವೇರ್ ಶೋರೂಂ ಶುಭಾರಂಭ

ಪುತ್ತೂರು: ನೂತನ ಫೂಟ್ ವೇರ್ ಶೋ ರೂಂ “ವಿ ವಾಕ್” ಮಾ. 4ರ ಶನಿವಾರ ಬೆಳಿಗ್ಗೆ 8ಕ್ಕೆ ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ರೈತ ಸೌಧದಲ್ಲಿ ಶುಭಾರಂಭಗೊಳ್ಳಲಿದೆ.

ನೂತನ ಶೋ ರೂಂನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಪುತ್ತೂರು ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಶಿವಶಂಕರ ಭಟ್ ಬೋನಂತಾಯ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಬೆಂಗಳೂರು ಸಮಯ ನ್ಯೂಸಿನ ಸಿಇಒ ಶಿವಪ್ರಸಾದ್ ಟಿ.ಆರ್. ಮುಖ್ಯ ಅತಿಥಿಗಳಾಗಿರುವರು ಎಂದು ಸಂಸ್ಥೆಯ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top