ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವಾರ್ಷಿಕೋತ್ಸವ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವರ್ಷದ ವಾರ್ಷಿಕೋತ್ಸವ ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಜನಾ ಮಂಡಳಿಯಲ್ಲಿ ನಡೆಯಿತು.

ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8ಕ್ಕೆ ಗಣಪತಿ ಹೋಮ, 9 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನಾಗ ತಂಬಿಲ, ದೈವಗಳಇಗೆ ತಂಬಿಲ ಸೇವೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ 12 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಊರ ಭಕ್ತಾದಿಗಳು ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top