ಪುತ್ತೂರು : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಬುಧವಾರ ನಡೆಯಿತು.

ಮಣಿಪಾಲ್ ಸಿಗ್ಮಾ ಹಾಗೂ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್ ಬೊಳುವಾರು ವತಿಯಿಂದ ನಡೆಯಿತು.
ತಪಾಸಣೆಯಲ್ಲಿ ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳು ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿದರು.