ಕಂಪೆನಿಗಳಲ್ಲಿ ಉದ್ಯೋಗಾವಕಾಶ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಿವಿಲ್ ಡಿಪ್ಲೋಮಾ ಅಥವಾ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 2 ಹುದ್ದೆಗಳು ಇವೆ. ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಹಿಳಾ ಅಭ್ಯರ್ಥಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೂ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.































 
 

ಆಸಕ್ತರು ಸಂಪರ್ಕಿಸಿ : ಪ್ರೇರಣಾ, ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬಿಲ್ಡಿಂಗ್ ಸಮೀಪ, ಅರುಣಾ ಥಿಯೇಟರ್ ಎದುರು, ಏಳ್ಮುಡಿ – ಪುತ್ತೂರು 8904877721, 7204977721.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top