ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು.

ಫಲಿತಾಂಶ ಹೀಗಿದೆ:

ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994































 
 

ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು.

ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top