ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ತಾತ್ಕಾಲಿಕ ನೆಲೆಯ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾವುದೇ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಡಿಎಲ್ ಪ್ರತಿ, ಬ್ಯಾಡ್ಜ್, ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ, ಮೆಡಿಕಲ್ ಫಿಟ್ನೆಸ್ ಹೊಂದಿರಬೇಕು. ಅರ್ಜಿಯ ಜೊತೆಗೆ ಆಧಾರ್ ಕಾರ್ಡ್, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು.

ಮಾಹಿತಿಗೆ ಸಂಪರ್ಕಿಸಿ: 7204977721, 8904877721, 08251-200721































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top