ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ಮಾ.22 ಚಾಂದ್ರಮಾನ ಯುಗಾದಿಯಂದು ಬೆಳಿಗ್ಗೆ 8 ಕ್ಕೆ ನಡೆಯಲಿದೆ.

ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top