ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ.


ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ.


ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top