ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top