ಪುತ್ತೂರು: 94 ಸಿ ಹಾಗೂ 94 ಸಿ ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಶಾಸಕ ಸಂಜೀವ ಮಠಂದೂರು ಸುಮಾರು 160 ಹಕ್ಕುಪತ್ರವನ್ನು ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಸ್ತತಾರಿಸಿದರು.

ಪುತ್ತೂರು ತಹಸೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್ ಉಪಸ್ಥಿತರಿದ್ದರು.