ವಿಧಾನಸಭಾ ಚುನಾವಣೆ ಹಿನ್ನಲೆ : ನಗರಸಭಾ ವ್ಯಾಪ್ತಿಯಲ್ಲಿ ಬ್ಯಾನರ್, ಬಂಟಿಂಗ್ಸ್ ತೆರವು ಕಾರ್ಯ

ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯ ಶುಕ್ರವಾರ  ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನಡೆಯಿತು.

ದ.ಕ.ಜಿಲ್ಲಾಧಿಕಾರಿಯವರು ಈ ಕುರಿತು ಹೊರಡಿಸಿದ ಆದೇಶದಂತೆ ತೆರವು ಕಾರ್ಯ ನಡೆಸಲಾಯಿತು.

ಜಿಲ್ಲಾಧಿಕಾರಿಯವರ ಆದೇಶ ಬೆನ್ನಲ್ಲೇ ಪುತ್ತೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಅನಧಿಕೃತ ಬ್ಯಾನರ್‍, ಬಂಟಿಗ್ಸ್, ಗೋಡೆಬರಹಗಳನ್ನು ತೆರವುಳಿಸುವ ಕಾರ್ಯ ನಡೆಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top