ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ

ವರ್ಷದಲ್ಲಿ 12 ಸಿಲಿಂಡರ್‌ಗೆ ಸಿಗಲಿದೆ ಸಹಾಯಧನ

ದೆಹಲಿ : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಸಿಗಲಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಲು ಅನುಮೋದನೆ ನೀಡಿದೆ. ಈ ಯೋಜನೆಗೆ 9.59 ಕೋಟಿ ಫಲಾನುಭವಿಗಳಿದ್ದಾರೆ.































ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top