ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು: ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ 2 ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ತುಳುನಾಡಿನ ಸಮಾಜ ಸೇವೆಯಲ್ಲಿ ನಿರತರಾಗಿರುವ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ್ನು ಗುರುತಿಸಿ ಸಂಸ್ಥೆಗೆ ಗೌರಾವರ್ಪಣೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಮನೆಯ ಫಲಾನುಭವಿ ಗಿರಿಜಾ ಮೊಗೇರ್ತಿ ತುರ್ತು ಸೇವಾ ಯೋಜನೆಯಾಗಿ 5 ಸಾವಿರ ರೂ. ಚೆಕ್ಕನ್ನು ಸಹಾಯಹಸ್ತ ಟ್ರಸ್ಟಿನ ವತಿಯಿಂದ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಅರ್ಜುನ್ ಭಂಡಾರ್ಕರ್, ಗೋವಿಂದ ಬಾಬು ಪೂಜಾರಿ, ಯಶುಪಾಲ ಸುವರ್ಣ ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಅಧ್ಯಕ್ಷ ಪ್ರದೀಪ್ ಕೋಟೇಶ್ವರ ಹಾಗೂ ಟ್ರಸ್ಟಿನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top