ಪುತ್ತೂರು: ಚುನಾವಣೆಗೆ ದಿನ ನಿಗದಿಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ರಾಜಕೀಯಕ್ಕೆ ಸಂಬಂಧಪಟ್ಟ ಎಲ್ಲಾ ಬ್ಯಾನರ್‍ಗಳನ್ನು ತೆರವು ಮಾಡುವ ಕಾರ್ಯಕ್ಕೆ ನಗರಸಭೆ ಮುಂದಾಗಿದೆ.
ಬುಧವಾರ ಪುತ್ತೂರು ನಗರಸಭಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ, ನಾಯಕರ ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ತೆರವು ಮಾಡಲಾಯಿತು.



ಜಾಹೀರಾತಿನಲ್ಲಿ ಹಾಕಲಾದ ರಾಜಕೀಯ ನಾಯಕರ ಭಾವಚಿತ್ರವನ್ನು ಮರೆಮಾಚುವ ಕಾರ್ಯವೂ ನಡೆಯಿತು.