ನಾಳೆಯಿಂದ (ಏ.1)  ಸಂತಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತವೈಟ್‌ ಲಿಪ್ಟಿಂಗ್‌, ಅಥ್ಲೆಟಿಕ್ಸ್‌ ಹಾಗೂ ಕ್ರಿಕೆಟ್‌ ತರಬೇತಿ ಶಿಬಿರ

ಪುತ್ತೂರು:  ಮಂಗಳೂರು ವಿಶ್ವವಿದ್ಯಾನಿ ಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವೈಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಹಾಗೂ ಕ್ರಿಕೆಟ್ ತರಬೇತಿ ಶಿಬಿರ ಏ.1 ರಿಂದ ಕಾಲೇಜಿನ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ.

18 ವರ್ಷದ ಒಳಗಿನ ಹುಡುಗ-ಹುಡುಗಿಯರಿಗೆ ತರಬೇತಿ ನಡೆಯಲಿದ್ದು, ಒಂದು ತಿಂಗಳ ಕಾಲ ಶಿಬಿರ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್‌ ಪಿಂಟೋ (9448549616) ಹಾಗೂ ರಾಜೇಶ್‌ ಮೂಲ್ಯ (9964084411) ರವರನ್ನು ಸಂಪರ್ಕಿಸಬಹುದು ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top