ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ.

ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top