ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ

ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್, ದ. ಕ ಕರ್ನಾಟಕ ಇವರ ನೇತೃತ್ವದಲ್ಲಿ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ ಅಶಕ್ತರಿಗೆ ನೆರವಾಗಲು ನಿಧಿ ಸಂಗ್ರಹ ಅಭಿಯಾನ ನಡೆಸಲಾಯಿತು. 

ಅಭಿಯಾನದಲ್ಲಿ ಒಟ್ಟಾದ ಮೊತ್ತ 20500 ರೂ.ವನ್ನು ಧರ್ಮಸ್ಥಳ ನಿಡ್ಲೆ ಗ್ರಾಮದ ದೀಪಿಕಾ ಅವರ ಚಿಕಿತ್ಸೆಗಾಗಿ ವಿತರಿಸಲಾಯಿತು. 































ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಚಂದ್ರಹಾಸ್ ಗುರಿಕಾರ, ಶಶೀಂದ್ರ ಜಂಕಲ ಹಾಗೂ ಟ್ರಸ್ಟಿನ ಗೌರವಾಧ್ಯಕ್ಷ ಉದಯ ಭಟ್, ಅಧ್ಯಕ್ಷ ಡಿ. ಎಸ್ ಒಡ್ಯ ಹಾಗೂ ಸೇವಾಮಾಣಿಕ್ಯರು ಮೊದಲಾದವರು ಉಪಸ್ಥಿತರಿದ್ದರು. 

 
 

ಕಾರ್ಯದರ್ಶಿ ಮನೋಹರ್ ಪಲಯಮಜಲು ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top