ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ.
ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ಉಪಾಹಾರ ಸೇವಿಸಿ ನಂತರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಸಭೆಗಳ ಮೇಲೆ ಸಭೆಯನ್ನು ನಡೆಸಿದ್ದ ಕಾಂಗ್ರೆಸ್ ಮುಖಂಡರು ಕೊನೆಗೂ 42 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದಾರೆ.
ಪ್ರಮುಖ ಅಭ್ಯರ್ಥಿಗಳು
ಬಾಬು ರಾವ್ ಚಿಂಚನಸೂರ್‌ಗೆ ಟಿಕೆಟ್
ಕಲಘಟಗಿ – ಸಂತೋಷ್ ಲಾಡ್
ವಿನಯ್ ಕುಲಕರ್ಣಿ- ಧಾರವಾಡ
ತೀರ್ಥಹಳ್ಳಿ - ಕಿಮ್ಮನೆ ರತ್ನಾಕರ್
ಗುಬ್ಬಿ- ಶ್ರೀನಿವಾಸ್
ಬದಾಮಿ- ಚಿಮ್ಮನಕಟ್ಟಿ
ಹೊಳಲ್ಕೆರೆ – ಎಚ್.ಆಂಜನೇಯ
ಮಡಕೇರಿ- ಡಾ.ಮಂಥರ್ ಗೌಡ
ಯಶವಂತಪುರ – ಬಾಲರಾಜ್ ಗೌಡ
ಮಹಾಲಕ್ಷ್ಮಿ ಲೇಔಟ್ – ಕೇಶವಮೂರ್ತಿ
ಪದ್ಮನಾಭನಗರ – ರಘುನಾಥ್ ನಾಯ್ಡು
ಯಲಹಂಕ – ಕೇಶವ ರಾಜಣ್ಣ
ಎರಡನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳು
- ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್
- ಗೋಕಾಕ್- ಮಹಂತೇಶ್ ಕಡಾಡಿ
- ಕಿತ್ತೂರು- ಬಾಬಾಸಾಹೇಬ್ ಬಿ.ಪಾಟೀಲ್
- ಸೌದತ್ತಿ ಯಲ್ಲಮ್ಮ- ವಿಶ್ವಾಸ್ ವಸಂತ್ ವೈದ್ಯ
- ಮುಧೋಳ (ಎಸ್‌ಸಿ)- ರಾಮಪ್ಪ ಬಾಲಪ್ಪ ತಿಮ್ಮಾಪುರ
- ಬೀಳಗಿ- ಜೆ.ಟಿ. ಪಾಟೀಲ್
7.ಬದಾಮಿ- ಭೀಮಸೇನ್ ಬಿ. ಚಿಮ್ಮನಕಟ್ಟಿ - ಬಾಗಲಕೋಟೆ – ಹುಲ್ಲಪ್ಪ ವೈ. ಮೇಟಿ
15.ಬಸವಕಲ್ಯಾಣ-ವಿಜಯ್ ಧರಮ್ ಸಿಂಗ್
16.ಗಂಗಾವತಿ-ಇಕ್ಬಾಲ್ ಅನ್ಸಾರಿ
17.ನರಗುಂದ-ಬಿ.ಆರ್.ಯಾವಗಲ್ - ಧಾರವಾಡ-ವಿನಯ್ ಕುಲಕರ್ಣಿ
- ಕುಲಘಟಗಿ-ಸಂತೋಷ್ ಎಸ್. ಲಾಡ್
20.ಸಿರ್ಸಿ- ಭೀಮಣ್ಣ ನಾಯ್ಕ್ - ಯಲ್ಲಾಪುರ-ವಿ.ಎಸ್.ಪಾಟೀಲ್
- ಕುಡ್ಲಿಗಿ ಎಸ್ಟಿ-ಡಾ.ಶ್ರೀನಿವಾಸ್ ಎಂ.ಟಿ.
- ಮೊಳಕಾಲ್ಮೂರು-ಎಸ್ಟಿ-ಎನ್.ವೈ. ಗೋಪಾಲಕೃಷ್ಣ
- ಚಿತ್ರದುರ್ಗ-ಕೆ.ಸಿ.ವೀರೇಂದ್ರ (ಪಪ್ಪಿ)
- ಹೊಳಲ್ಕೆರೆ ಎಸ್ಸಿ- ಆಂಜನೇಯ ಎಚ್.
- ಚೆನ್ನಗಿರಿ-ಬಸವರಾಜು ವಿ. ಶಿವಗಂಗ
- ತೀರ್ಥಹಳ್ಳಿ-ಕಿಮ್ಮನೆ ರತ್ನಾಕರ್
- ಉಡುಪಿ- ಪ್ರಸಾದ್‌ರಾಜ್ ಕಾಂಚನ್
- ಕಡೂರು-ಆನಂದ್ ಕೆ.ಎಸ್
- ತುಮಕೂರು ನಗರ-ಇಕ್ಬಾಲ್ ಅಹ್ಮದ್
- ಗುಬ್ಬಿ-ಎಸ್.ಆರ್.ಶ್ರೀನಿವಾಸ್
- ಯಲಹಂಕ- ಕೇಶವ ರಾಜಣ್ಣ ಬಿ.
33.ಯಶವಂತಪುರ-ಸ್.ಬೈರಾಜ್ ಗೌಡ