ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯ 45ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ನಡೆಯಿತು.

ಮಹೋತ್ಸವದ ಅಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ಪೂಜೆ, ಹೋಮಾದಿಗಳು, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು.
ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.