ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಕಡಬ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಎ. 8 ರಂದು ಸಂಭವಿಸಿದೆ. ಬೆಳ್ಯಪ್ಪ ಗೌಡ(75) ಎಂಬವರೇ ಮೃತ ವ್ಯಕ್ತಿ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಎ. 8 ರಂದು ದನದ ಕೊಟ್ಟಿಗೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top