ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕಚೇರಿ ಉದ್ಘಾಟನೆ

ಪುತ್ತೂರು: 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ  ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರ  ಚುನಾವಣಾ ಕಚೇರಿಯು ಮುಕ್ರಾಂಪ್ಪಾಡಿಯ ಸುಭದ್ರ ಕಲ್ಯಾಣ ಮಂಟಪದ ಬಳಿ ರವಿವಾರ ಉದ್ಘಾಟನೆಗೊಂಡಿತು.

ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಬೆಂಬಲಿಗರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top