ಆಲ್ಟೋ ಕಾರು-ತೂಫಾನ್ ನಡುವೆ ಭೀಕರ ಅಪಘಾತ | ನಾಲ್ವರು ಮೃತ್ಯು

ಸುಬ್ರಹ್ಮಣ್ಯ : ಆಲ್ಟೋ ಕಾರು ಹಾಗೂ ತೂಫಾನ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಅಪಘಾತದಲ್ಲಿಗಾಯಗೊಂಡವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಪರಿಚಯ ತಿಳಿದುಬಂದಿಲ್ಲ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top