ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬುಧವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ನ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ. ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top