ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ

ಪುತ್ತೂರು: ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯು ಫಲಿತಾಂಶ ಏ. 21ರಂದು ಬೆಳಿಗ್ಗೆ 10ಕ್ಕೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ಇಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಬಳಿಕ ಇಲಾಖೆಯ ವೆಬ್ ತಾಣ https://karresults.nic.inನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top