ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ 20 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ತಲಾ 5 ರೂ. ಸಾವಿರ ವಿದ್ಯಾರ್ಥಿವೇತನ ವಿತರಿಸಲಾಯಿತು.

ಎಂ ಸಿ ಆರ್ ಟಿ ನ ಅಧ್ಯಕ್ಷ ನಿಹಾಲ್ ಶೆಟ್ಟಿ, ಉಪಾಧ್ಯಕ್ಷ ವಿಖ್ಯಾತ್ ಶೆಟ್ಟಿ , ಖಜಾಂಚಿ ಆಶ್ರಯ್ ಭಂಡಾರಿ, ಕಾರ್ಯದರ್ಶಿ ಕಿರಣ್  ಹಾಗೂ ಎಂ ಸಿ ಆರ್ ಟಿ ನ ಟೇಬಲರ್,  ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1.22 ಲಕ್ಷದ ಚೆಕ್ಕನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ ಅಚ್ಯುತ ನಾಯಕ್ ಅವರಿಗೆ ಹಸ್ತಾಂತರಿಸಿದರು .

ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕ ಸಂತೋಷ ಬಿ., ಸದಸ್ಯ ಸಂಪತ್ ಕುಮಾರ್, ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top