ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಪುತ್ತೂರು : ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶುಕ್ರವಾರ ಭೇಟಿ ನೀಡಿದರು.

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಆಶಾ ತಿಮ್ಮಪ್ಪ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top