ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.
ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
