ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.
ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ.

ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top