ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ ಪರ ಭಾಗವಹಿಸದಂತೆ ಪ್ರತಿಷ್ಠಿತ ಕ್ಯಾಂಪ್ಕೋದಿಂದ ಸಿಬ್ಬಂದಿಗಳಿಗೆ ನೋಟೀಸ್ ಜ್ಯಾರಿ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳುವುದು ಅಥವಾ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ಅಥವಾ ಅವರೊಂದಿಗೆ ಸಂಬಂಧ ಇರಿಸಬಾರದು ಎಂದು ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ತನ್ನ ಸಿಬ್ಬಂದಿಗಳಿಗೆ ನೋಟೀಸ್ ಜ್ಯಾರಿ ಮಾಡಿದೆ.

ನಿಯಮಗಳ ಪ್ರಕಾರ ಯಾವುದೇ ನೌಕರ ರಾಜಕೀಯ ಪಕ್ಷ ಅಥವಾ ರಾಜಕೀಯದಲ್ಲಿ ಸದಸ್ಯನಾಗಿರಬಾರದು ಹಾಗೂ ಪಕ್ಷದ ಚಟುವಟಿಕೆಗಳಿಗೆ ಸಹಾಯ ಮಾಡುವುದು, ಶಾಸಕಾಂಗದ ಸದಸ್ಯನಾಗಲು ಅನುಮತಿಯಿಲ್ಲದೆ ಚುನಾವಣೆಗೆ ನಿಲ್ಲುವ ಮತ್ತು ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿರಬಾರದು.

ಈ ನಿಯಮವನ್ನು ಎಲ್ಲಾ ಸಿಬ್ಬಂದಿಗಳು ಅನುಸರಿಸಲು ಕ್ಯಾಂಪ್ಕೋ ಸಿಬ್ಬಂದಿಗಳಗೆ ನೋಟೀಸ್ ಜ್ಯಾರಿ ಮಾಡಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top