ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು.

ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top