ಧರ್ಮಸ್ಥಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆರಿಯಾ ಗ್ರಾಮದ ಸಿಯೊನ್ ಆಶ್ರಮದಲ್ಲಿ ಏ.23 ರಂದು ಸಂಭವಿಸಿದೆ.
ಕಿಶೋರ್ ಕುಮಾರ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಬಾರದೇ ಇರುವುದನ್ನು ಗಮನಿಸಿ ಆಶ್ರಮದ ಸಿಬ್ಬಂಧಿ ಜಿಬಿನ್ ಎಂಬವರು ಹೋಗಿ ನೋಡಿದಾಗ, ಹಾಲ್‌ನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
