ಸುಳ್ಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ರಿಂದ ಪ್ರಚಾರ ಕಾರ್ಯ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ಸುಳ್ಯ ತಾಲೂಕಿನ ಹಲವೆಡೆ ಪ್ರಚಾರ ಕಾರ್ಯ ನಡೆಸಿದರು.

ಅಜ್ಜಾವರ, ಅಡ್ಕ, ಮಾವಿನಪಳ್ಳ ಸೇರಿದಂತೆ ಹಲವಾರು ಕಡೆ ಚುನಾವಣಾ ಪ್ರಚಾರ ನಡೆಸಿ, ಕಾರ್ನರ್ ಸಭೆ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸುಮಾರು 50 ಕ್ಕೂ ಅಧಿಕ ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಗುರುಪ್ರಸಾದ್ ಮೆರ್ಕಜೆ, ಖಲಂದರ್ ಎಲಿಮಲೆ, ಗಣೇಶ್ ಕುಂಡಡ್ಕ, ರಾಮಕೃಷ್ಣ ಬೀರಮಂಗಿಲ, ಸಂಶುದ್ದೀನ್ ಕೆ.ಎಂ., ವಸಂತ, ಸಿಂಚನ, ಬಶೀರ್, ಹರೀಶ್, ಖಲಂದರ್ ಶಾಫಿ ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top