ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ದೈವದ ವಾಲಸರಿ ನೇಮ

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿ ಶುಕ್ರವಾರ ನಡೆಯಿತು.

ನೇಮೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಶ್ರೀ ದಂಡನಾಯಕ ದೈವದ ವಾಲಸರಿ ನೇಮ ನಡೆಯಿತು.

ಮುಂಜಾನೆ 5 ಗಂಟೆಯಿಂದಲೇ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಲ್ಲಿಗೆ, ಸೀಯಾಳ, ಸೀರೆ ಅರ್ಪಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top