ಹಿರೇಬಂಡಾಡಿ ಗ್ರಾಮದಲ್ಲಿ ಆಶಾ ತಿಮ್ಮಪ್ಪ ಮತಯಾಚನೆ

ಪುತ್ತೂರು: ಹಿರೇಬಂಡಾಡಿ ಗ್ರಾಮದ 48 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತಯಾಚನೆ ಮಾಡಿದರು.

ಹಿರೇಬಂಡಾಡಿ ಗ್ರಾಮದ 48 ನೇ ಬೂತ್ ನಲ್ಲಿ ಬೆಳಿಯಪ್ಪ ಗೌಡ ಅವರ ಮನೆಗೆ ಭೇಟಿ ನೀಡಿ, ಕರಪತ್ರ ವಿತರಿಸಿದರು.

ಈ ಸಂದರ್ಭ ಶಕ್ತಿಯ ಕೇಂದ್ರ ಪ್ರಮುಖರಾದ ದಯಾನಂದ ಸರೋಳಿ, ನವೀನ್ ಕುಬಲ, ರಕ್ಷಿತ್, ವಿಶ್ವನಾಥ, ಸತೀಶ, ನಾರಾಯಾಣ ಮೊದಲಾದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top